ರಾಜ್ಯ'ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ' ಎಂದು ಮುಂದಿನ ವರ್ಷ ದೊಡ್ಡ ಮಟ್ಟದಲ್ಲಿ ಆಚರಿಸಲು ಸರ್ಕಾರ ಯೋಜನೆ
ಕರ್ನಾಟಕ ರಾಜ್ಯ ಸಿರಿಧಾನ್ಯಗಳ ಬೆಳೆಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ವಿಶ್ವಸಂಸ್ಥೆಯು ಗೊತ್ತುಪಡಿಸಿದ 2023 ನೇ ವರ್ಷವನ್ನು 'ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ' ಎಂದು ಆಚರಿಸುವ ಪ್ರಯತ್ನದ ಭಾಗವಾಗಿ, ಜನರಲ್ಲಿ ಅದರ ಬಳಕೆಯನ್ನು ಹೆಚ್ಚಿಸುವ ಮೂಲಕ ಬೆಳೆಯನ್ನು ಉತ್ತೇಜಿಸಲು ಸರ್ಕಾರ ಯೋಜಿಸುತ್ತಿದೆ.