Millets

ಆರೋಗ್ಯ ವೃದ್ಧಿಗಾಗಿ ಜಂಕ್ ಫುಡ್ ಬಿಟ್ಟು ಸಿರಿಧಾನ್ಯಗಳ ಮೊರೆ ಹೋದ ಜನತೆ: ರೈತರ ಮೊಗದಲ್ಲಿ ಮೂಡಿದ ಮಂದಹಾಸ
ಕೊರೋನಾ ವೈರಸ್ ನಿಂದಾಗಿ ಜನತೆ ಜಂಕ್ ಫುಡ್ ನಿಲ್ಲಿಸಿ ರಾಗಿಯ ಮೊರೆ ಹೋಗಿದ್ದಾರೆ. ತಮ್ಮ ಜೀವನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ತಮ್ಮ ಆಹಾರದಲ್ಲಿ ಸಿರಿಧಾನ್ಯ ಬಳಸಲು ಮುಂದಾಗಿದ್ದಾರೆ.

ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಸಿರಿಧಾನ್ಯಗಳ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ
ಸಿರಿಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ಕಾರಣ ರೈತರಿಗೆ ಅನುಕೂಲವಾಗಲಿ ಎಂದು ಹಾಪ್ ಕಾಮ್ಸ್ ಗಳಲ್ಲಿ ಧಾನ್ಯಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಯೋಜಿಸಿದೆ.

ಸಿರಿಧಾನ್ಯ ಮೇಳದಿಂದ ಮೂರು ದಿನಗಳಲ್ಲಿ 107 ಕೋಟಿ ವ್ಯವಹಾರ: ಕೃಷ್ಣ ಬೈರೇಗೌಡ
ಇಲ್ಲಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಿಂದ ಕಳೆದ ಮೂರು ದಿನಗಳಲ್ಲಿ 107 ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮತ್ತಷ್ಟು ಪೌಷ್ಟಿಕಾಂಶದೊಂದಿಗೆ ಬರಲಿದೆ ಬಿಸಿಯೂಟ: ಸಿರಿಧಾನ್ಯ ಸೇರ್ಪಡೆಗೆ ಸರ್ಕಾರ ಚಿಂತನೆ
ಸರ್ಕಾರಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಬಿಸಿಯೂಟ ಮತ್ತಷ್ಟು ಸ್ವಾದಿಷ್ಟವಾಗಲಿದ್ದು, ಸಿರಿಧಾನ್ಯ ಸೇರ್ಪಡೆಗೊಳಿಸುವ ಕುರಿತಂತೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...

