ವಿದೇಶWest Asia war: ಕುವೈತ್ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ
ಕುವೈತ್ ಸರ್ಕಾರದ ಮಾಹಿತಿ ಪ್ರಕಾರ, ಇದೇ ಘಟಕದ ಮೇಲೆ ಗುರುವಾರವೂ ದಾಳಿ ನಡೆದಿದ್ದು, ಅದರಿಂದಲೂ ಬೆಂಕಿ ಕಾಣಿಸಿಕೊಂಡಿತ್ತು. ಶುಕ್ರವಾರ ಮತ್ತೊಮ್ಮೆ ದಾಳಿ ನಡೆದಿದ್ದು, ಇದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ ಎಂದು ತಿಳಿಸಿದೆ.