ಗಣಿಗಾರಿಕೆಯಿಂದ ಬಾಧಿತವಾದ ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ಕಾಗಿ ಸರ್ಕಾರ ರು. 2000 ಕೋಟಿ ಮೊತ್ತದ ಕ್ರಿಯಾ ಯೋಜನೆಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದೆ...