ರಾಜ್ಯಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿ
ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ.