ದೇಶಖನಿಜ ಸಂಪತ್ತಿನ ಅರಿವು ಇಲ್ಲದ ರಾಜ್ಯಕ್ಕೆ ಸುಪ್ರೀಂ ಕೋರ್ಟ್ ತರಾಟೆ
ರಾಜ್ಯದಲ್ಲಿರುವ ಖನಿಜ ಸಂಪತ್ತು ಎಷ್ಟಿದೆ, ಎಷ್ಟು ಪ್ರಮಾಣದಲ್ಲಿ ಅದಿರು ಗಣಿಗಾರಿಕೆ ಮಾಡಲಾಗಿದೆ ಎಂಬುದರ ಬಗ್ಗೆಯೇ ನಿಮ್ಮ ಬಳಿಯೇ ಮಾಹಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಅರಣ್ಯ ಪೀಠ ಕರ್ನಾಟಕ ಸರ್ಕಾರವನ್ನು ತರಾಟೆ ತೆಗೆದುಕೊಂಡಿದೆ...