ದೇಶಬಂಧಿತ ಸಚಿವ ಪಾರ್ಥ ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಮಾಡಿಕೊಂಡಿದ್ದರು: ಅರ್ಪಿತಾ ಮುಖರ್ಜಿ
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರೊಂದಿಗೆ ಬಂಧಿತರಾಗಿರುವ ಅವರ ಆಪ್ತೆ ಅರ್ಪಿತಾ ಮುಖರ್ಜಿ ಪ್ರಕರಣದ ಬಗ್ಗೆ ಮಾತನಾಡಿದ್ದು, ಸಚಿವ ಪಾರ್ಥ ಚಟರ್ಜಿಯವರು ತಮ್ಮ ಮನೆಯಲ್ಲಿ ಹಣ ಸಂಗ್ರಹಿಸುತ್ತಿದ್ದರು...