Mini bus

ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ; 23 ಪ್ರವಾಸಿಗರಿಗೆ ಗಾಯ
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್‌ನ ಕಿಟಕಿಗಳ ಗಾಜುಗಳನ್ನು ಒಡೆದು ಒಳಗಿದ್ದ ಪ್ರವಾಸಿಗರನ್ನು ಹೊರತೆಗೆದಿದ್ದಾರೆ.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಮಿನಿ ಬಸ್ ಡಿಕ್ಕಿ!
ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಕೆಳ ಭಾಗಕ್ಕೆ ( ಅಂಡರ್‌ಕ್ಯಾರೇಜ್) ಡಿಕ್ಕಿ ಹೊಡೆದಿದೆ. ಆದರೆ, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸಾವು
ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ.

ಅಯೋಧ್ಯೆಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ -ಟ್ರಾಕ್ಟರ್ ಗೆ ಡಿಕ್ಕಿ: ಇಬ್ಬರು ಸಾವು, 10 ಮಂದಿಗೆ ಗಾಯ
ವಾರಣಾಸಿ-ಸುಲ್ತಾನ್‌ಪುರ ಹೆದ್ದಾರಿಯಲ್ಲಿ ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಯಾತ್ರಿಕರು ಪಂಜಾಬ್‌ನವರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ: ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದಾಗ ಮಿನಿ ಬಸ್- ಬೈಕ್ ನಡುವೆ ಡಿಕ್ಕಿ, ಮೂವರ ದುರ್ಮರಣ
ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದವರು ಹಾಗೂ ಬೈಕ್ ಸವಾರ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ತುಮಕೂರು: ಭೀಕರ ರಸ್ತೆ ಅಪಘಾತ, ಬೆಂಗಳೂರು ಯುವತಿ, ಬಸ್ ಚಾಲಕ ದುರ್ಮರಣ!
ಹಿಂಬದಿಯಿಂದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಟ್ರಕ್‌ಗೆ ಮಿನಿ ಬಸ್ ಡಿಕ್ಕಿ: 10 ಮಂದಿ ದುರ್ಮರಣ
ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯ ಸೊಗ್ರಾಸ್ ಫಾಟಾ ಬಳಿ ಮಿನಿ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಜಮ್ಮು: ಹಿಮಪಾತಕ್ಕೆ ಸಿಕ್ಕಿದ ಮಿನಿ ಬಸ್ಸು; ಐವರು ಸಾವು
ಜಮ್ಮು-ಕಾಶ್ಮೀರದ ದೊಡಾ ಜಿಲ್ಲೆಯ ಬ್ಹಡೆರ್ವಾಹ್-ಬಶೊಲಿ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ ಮಿನಿ ಬಸ್ಸು...

ಕೆಎಸ್ಆರ್ ಟಿಸಿಯಿಂದ ಅಗ್ಗದ, ಆಧುನಿಕ ಬಸ್ಸುಗಳು
ರಾಜ್ಯದ ಮಧ್ಯಮ ಮತ್ತು ಸಣ್ಣ ನಗರಗಳಿಗೆ ಉತ್ತಮ ಸಂಪರ್ಕ ಕಲ್ಪಿಸಲು ಆಗಸ್ಟ್ ಮೊದಲ ವಾರದ ವೇಳೆಗೆ ರಾಜ್ಯ ರಸ್ತೆ...

