ರಾಜ್ಯಕೋವಿಡ್ ವಾರ್ಡ್'ನಲ್ಲಿ ಪುಟ್ಟ ಗ್ರಂಥಾಲಯ: ಶಿವಮೊಗ್ಗ ಆಸ್ಪತ್ರೆಯಲ್ಲಿ ವಿಶಿಷ್ಟ ಪ್ರಯತ್ನ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೋವಿಡ್ ವಾರ್ಡ್ ನಲ್ಲಿ ಪುಟ್ರ ಗ್ರಂಥಾಲಯದ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಗ್ರಂಥಾಲಯವನ್ನು ಉದ್ಘಾಟನೆ ಮಾಡಲಾಗಿದೆ.