ದೇಶPune: ಸಂಬಳ ಕಡಿತದಿಂದ ರೊಚ್ಚಿಗೆದ್ದ ಡ್ರೈವರ್; ಮಿನಿ ಬಸ್ ಗೆ ಬೆಂಕಿ ಹಚ್ಚಿ ಪ್ರತೀಕಾರ; ನಾಲ್ವರ ಸಜೀವ ದಹನ
ಕೆಲವು ಉದ್ಯೋಗಿಗಳೊಂದಿಗೆ ಜಗಳ ಮಾಡಿಕೊಂಡಿದ್ದ ಚಾಲಕ ಜನಾರ್ದನ್ ಹಂಬರ್ಡೇಕರ್ ಸೇಡು ತೀರಿಸಿಕೊಳ್ಳಲು ಬಯಸಿದ್ದ. ಅಲ್ಲದೇ ಸಂಬಳ ಕಡಿತದ ಕಾರಣ ಸಂಸ್ಥೆಯ ವಿರುದ್ಧವೂ ಅಸಮಾಧಾನಗೊಂಡಿದ್ದ ಎನ್ನಲಾಗಿದೆ.