ರಾಜಕೀಯಕೃಷ್ಣ ಭೈರೇಗೌಡ ಕೃಷಿ ಸಚಿವರಾಗಿದ್ದು ರಾಜ್ಯದ ದೌರ್ಭಾಗ್ಯ; ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮನೆಹಾಳು ಕೆಲಸ ಮಾಡಬಾರದು: ಆರ್.ಅಶೋಕ್
ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು 'ಕನಿಷ್ಠ ಜ್ಞಾನ' ಎಂದು ರೈತರನ್ನು ಯಾಕೆ ಹೀಯಾಳಿಸುತ್ತೀರಿ ಸನ್ಮಾನ್ಯ ಕೃಷ್ಣ ಭೈರೇಗೌಡರೇ, ಎಲ್ಲರಿಗೂ ತಮ್ಮ ರೀತಿ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ.