ವಾಣಿಜ್ಯಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ರೂ.1 ಸಾವಿರಕ್ಕೆ ಇಳಿಕೆ?
ಕನಿಷ್ಟ ಬ್ಯಾಲೆನ್ಸ್ ಇಲ್ಲದ ಖಾತೆದಾರರಿಗೆ ಶುಲ್ಕವಿಧಿಸುವ ಮೂಲಕ ಗ್ರಾಹಕರ ಕೆಂಗಣ್ಣಿಗೆ ಗುರಿಯಾಗಿದ್ದ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆ ಭಾರತೀಯ ಸ್ಟೇಟ್ ಬ್ಯಾಂಕ್ ಇದೀಗ ನಗರ ಪ್ರದೇಶಗಳ ಕನಿಷ್ಟ ಬ್ಯಾಲೆನ್ಸ್ ಅನ್ನು 1 ಸಾವಿರ ರು.ಗೆ ಇಳಿಕೆ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.