minimum income guarantee

ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಕನಿಷ್ಟ ಆದಾಯ: ರಾಹುಲ್ ಭರವಸೆ ಈಡೇರಿಕೆ ಸಾಧ್ಯವೇ?
ಬಡವರಿಗೆ ವಾರ್ಷಿಕ 72 ಕೊಡ್ತೀನಿ ಅನ್ನೋ ರಾಹುಲ್ ಗಾಂಧಿ ಭರವಸೆ ಸಾಧ್ಯವಾಗದ ಮಾತು! ಏಕೆ ಮತ್ತು ಹೇಗೆ ಎಂಬುದನ್ನು ಕನ್ನಡಪ್ರಭ.ಕಾಂ ನ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಇಲ್ಲಿ ವಿವರಿಸಿದ್ದಾರೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್
ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

