ದೇಶಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್: ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಅಸ್ತು
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಬುಧವಾರ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಏರಿಕೆ ಮಾಡಲು ಅನುಮತಿ ನೀಡಿದೆ. ಇನ್ನೂ ಮಳೆಗಾಲ ಆರಂಭವಾಗಬೇಕಿದೆ.