mining companies

ಗಣಿ ಗುತ್ತಿಗೆ ಕಂಪನಿಗಳ ಸಮಸ್ಯೆ ಪರಿಹರಿಸಲು ಏಕ ಗವಾಕ್ಷಿ ವ್ಯವಸ್ಥೆ ಸ್ಥಾಪಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಅರಣ್ಯ ಇಲಾಖೆ ಅನುಮತಿ ಮತ್ತು ಗಣಿ ಗುತ್ತಿಗೆ ಕಂಪನಿಗಳಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹರಿಸಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬನ್ನೇರುಘಟ್ಟ: 80 ಕೋಟಿ ದಂಡ ಕಟ್ಟಬೇಕಿದ್ದ 10 ಗಣಿಗಾರಿಕೆ ಕಂಪನಿಗಳಿಗೆ ಬೀಗ
ರಾಜ್ಯದಲ್ಲಿ ಗಣಿಗಾರಿಕೆ ನಡೆಸುತ್ತಿರುವ ಕಂಪನಿಗಳ ಅಕ್ರಮಗಳಿಗೆ ಕಡಿವಾಣ ಹಾಕಲಾಗಿದ್ದು, ಬನ್ನೇರುಘಟ್ಟ ಪ್ರದೇಶದಲ್ಲಿರುವ 10 ಗಣಿಗಾರಿಕೆ ಕಂಪನಿಗಳಿಗೆ ಬೀಗ ಜಡಿಯಲಾಗಿದೆ.

ಅರಣ್ಯ ಅಭಿವೃದ್ಧಿ ತೆರಿಗೆ ಕುರಿತು ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ರಾಜ್ಯದಲ್ಲಿನ ಗಣಿ ಕಂಪನಿಗಳಿಂದ ಪತ್ಯೇಕ ಅರಣ್ಯ ಅಭಿವೃದ್ಧಿ ತೆರಿಗೆ ಪಾವತಿಸುವಂತೆ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿಸಿರಿದೆ.

