Mining lease case

ಕುಮಾರಸ್ವಾಮಿ ಅರೆಸ್ಟ್ ಮಾಡೋಕೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್ಟೇಬಲ್ ಸಾಕು: ಸಿಎಂ ತಿರುಗೇಟು
ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡೋಕೆ ಒಬ್ಬ ಪೊಲೀಸ್ ಕಾನ್ಸ್ಟೆಬಲ್ ಸಾಕು, 100 ಸಿದ್ದರಾಮಯ್ಯ ಯಾಕೆ ಬೇಕು?ಅರೆಸ್ಟ್ ಮಾಡುವ ಕೆಲಸ ಪೊಲೀಸರದ್ದು, ನನ್ನದಲ್ಲ ಎಂದರು.

ಅಕ್ರಮ ಗಣಿಗಾರಿಕೆ ಪ್ರಕರಣ: ನನ್ನ ವಿರುದ್ಧದ ಆರೋಪ ನಿರಾಧಾರ ಎಂದ ಜಾರ್ಖಾಂಡ್ ಸಿಎಂ ಹೇಮಂತ್ ಸೋರೆನ್
ನನ್ನ ವಿರುದ್ಧ ಕೇಳಿಬಂದಿರುವ ಆರೋಪ ನಿರಾಧಾರ ಎಂದು ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಗುರುವಾರ ಹೇಳಿದ್ದಾರೆ.

