ರಾಜ್ಯಗಣಿ ಗುತ್ತಿಗೆ ಕಂಪನಿಗಳ ಸಮಸ್ಯೆ ಪರಿಹರಿಸಲು ಏಕ ಗವಾಕ್ಷಿ ವ್ಯವಸ್ಥೆ ಸ್ಥಾಪಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಅರಣ್ಯ ಇಲಾಖೆ ಅನುಮತಿ ಮತ್ತು ಗಣಿ ಗುತ್ತಿಗೆ ಕಂಪನಿಗಳಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹರಿಸಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.