ರಾಜ್ಯಗಣಿ ಹರಾಜು ಪಡೆದೂ ಗಣಿಗಾರಿಕೆ ಆರಂಭಿಸದವರ ಪಟ್ಟಿ ನೀಡಿ; ಅಧಿಕಾರಿಗಳಿಗೆ ಸಿಎಂ ಡಿಕೆ.ಶಿವಕುಮಾರ್ ಸೂಚನೆ
ರಾಜ್ಯದಲ್ಲಿ ಗಣಿಗಾರಿಕೆಗಾಗಿ ಭೂಮಿ ಪಡೆದಿರುವವರ ಸಂಖ್ಯೆ, ಪ್ರಸ್ತುತ ಅವರ ಸ್ಥಿತಿ, ಇನ್ನೂ ಗಣಿಗಾರಿಕೆ ಆರಂಭಿಸದವರ ಪಟ್ಟಿ, ಅದಕ್ಕೆ ಕಾರಣಗಳು, ಅರಣ್ಯ ಇಲಾಖೆಯಿಂದ ಅನುಮತಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹಾಗೂ ವಿಳಂಬಕ್ಕೆ ಕಾರಣಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ.