mining

35 ವರ್ಷದ ಖನಿಜ ತೆರಿಗೆ ಗೊಂದಲಕ್ಕೆ ಫುಲ್ ಸ್ಟಾಪ್: ರಾಜ್ಯಗಳ ಹೆಚ್ಚುವರಿ ಸೆಸ್ ಗೆ ಕೇಂದ್ರ ಸರ್ಕಾರ ಬ್ರೇಕ್!
ದೇಶ

ದೇಶದ ಗಣಿಗಾರಿಕೆ ಮತ್ತು ಹೂಡಿಕೆ ವಲಯದಲ್ಲಿ ದಶಕಗಳಿಂದ ಬಾಕಿ ಉಳಿದಿದ್ದ ತೆರಿಗೆ ಗೊಂದಲಕ್ಕೆ ಕೇಂದ್ರ ಸರ್ಕಾರವು ಎಂಎಂಡಿಆರ್ ಅಂದರೆ ಗಣಿ ಮತ್ತು ಖನಿಜಗಳ ಅಭಿವೃದ್ಧಿ ಹಾಗೂ ನಿಯಂತ್ರಣ ತಿದ್ದುಪಡಿ ಕಾಯ್ದೆ 2026ರ ಮೂಲಕ ಶಾಶ್ವತ ತೆರಿಗೆ ಪರಿಹಾರ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

News headlines 21-06-2025 |ಭ್ರಷ್ಟಾಚಾರ ಆರೋಪದ ಆಡಿಯೋ ನನ್ನದೇ, ತನಿಖೆ ಮಾಡಿಸಿ-BR Patil; ಅಕ್ರಮ ಗಣಿಗಾರಿಕೆ: ರಾಜ್ಯಕ್ಕೆ 1.5 ಲಕ್ಷ ಕೋಟಿ ನಷ್ಟ: HKP ಪತ್ರ; ದಕ್ಷಿಣ ಕನ್ನಡ: ರೈಲ್ವೆ ಹಳಿ ಮೇಲೆ ಬಂಡೆ ಕುಸಿತ
ರಾಜ್ಯ

ಸಂಡೂರು ನಿವಾಸಿಗಳಿಗೆ ಸಂಕಷ್ಟ ತಂದೊಡ್ಡಿದ ಗಣಿಗಾರಿಕೆ: ಧೂಳಿನ ಮಜ್ಜನ; ನೀರು, ನೈರ್ಮಲ್ಯದ ಸಮಸ್ಯೆ ತಾಂಡವ!

ಸಂಡೂರಿನಲ್ಲಿ ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರವಿಲ್ಲ, ಆದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಬಳ್ಳಾರಿ ನಗರದ ಕುವೆಂಪುನಗರದಲ್ಲಿ ಹಸ್ತಚಾಲಿತವಾಗಿ ನಿರ್ವಹಿಸುವ ಒಂದು ಕೇಂದ್ರವು ಸಂಡೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ.

ಕಬ್ಬಿಣದ ಅದಿರು ಅರಣ್ಯೇತರ ಉತ್ಪನ್ನವಾಗಿ ಘೋಷಿಸಲು ಚಿಂತನೆ: ಸರ್ಕಾರದ ನಿರ್ಧಾರಕ್ಕೆ ವನ್ಯಜೀವಿ ತಜ್ಞರ ಕಿಡಿ

1927 ರ ಭಾರತೀಯ ಅರಣ್ಯ ಕಾಯಿದೆಗೆ ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವನ್ಯಜೀವಿ ಮತ್ತು ರಾಷ್ಟ್ರೀಯ ಮಂಡಳಿಯ ಮಾಜಿ ಸದಸ್ಯ ಪ್ರವೀಣ್ ಭಾರ್ಗವ್ ತಿಳಿಸಿದ್ದಾರೆ.

ಕಪ್ಪತಗುಡ್ಡ: ಗಣಿಗಾರಿಕೆ ಪ್ರಸ್ತಾವ ಮುಂದೂಡಿಕೆ, ನಿಟ್ಟುಸಿರು ಬಿಟ್ಟ ಪರಿಸರವಾದಿಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ (ಅ.7) ನಡೆದ ಮಂಡಳಿ ಸಭೆ ನಡೆಯಿತು. ಪ್ರಸ್ತಾವನೆಗಳ ಕುರಿತು ಚರ್ಚಿಸಲು ಮಂಡಳಿ ಸಭೆ ಕರೆದಿದ್ದಾಗ ಹಲವು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದರು.

ಗಣಿಗಾರಿಕೆ ಪೀಡಿತ 4 ಜಿಲ್ಲೆಗಳಲ್ಲಿ ಪುನಶ್ಚೇತನ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತರಾಟೆ

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು ಪುನಶ್ಚೇತನ ಯೋಜನೆಗಳ ಮೇಲ್ವಿಚಾರಣೆ ನಡೆಸುತ್ತಿದ್ದು, 7,928.78 ಕೋಟಿ ರೂಪಾಯಿ ವೆಚ್ಚವನ್ನು ಒಳಗೊಂಡಿರುವ 358 ಕಾಮಗಾರಿಗಳಿಗೆ ಅಗತ್ಯ ಅನುಮೋದನೆಗಳು ದೊರೆತಿವೆ.

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪುಷ್ಪಕ್' Landing ಯಶಸ್ವಿ- ಇಸ್ರೋ ಮತ್ತೊಂದು ಮೈಲಿಗಲ್ಲು; ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ರಾಜ್ಯದ ಆಕ್ಷೇಪ- ಇವು ಇಂದಿನ ಪ್ರಮುಖ ಸುದ್ದಿಗಳು 23-06-24

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ, 'ಪುಷ್ಪಕ್' Landing ಯಶಸ್ವಿ-ISRO; ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಕೇಂದ್ರದ ಒಪ್ಪಿಗೆ; ರಾಜ್ಯದ ಆಕ್ಷೇಪ
ವಿಡಿಯೋ

ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಒಪ್ಪಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ಆಕ್ಷೇಪ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗೆ ಸಂಬಂಧಿಸಿದ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ (KIOCL) ಕಡತಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಒಪ್ಪಿಗೆ ನೀಡಿ, ಕಡತಕ್ಕೆ ಸಹಿ ಹಾಕಿರುವುದಕ್ಕೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.