mining

ಭೂಮಿಯಡಿ ಸಿಲುಕಿದ ಗಣಿಕಾರ್ಮಿಕರು: 22 ಗಂಟೆಗಳ ಕಾಲ ಮಣ್ಣು ಅಗೆದು ಸ್ವಪ್ರಯತ್ನದಿಂದ ಸಮಾಧಿಯಿಂದ ಮೇಲೆದ್ದು ಬಂದರು
ಕಾರ್ಮಿಕರು ಗಣಿಯ ಯಾವ ಭಾಗದಲ್ಲಿದ್ದಾರೆ ಎನ್ನುವುದು ತಿಳಿಯದ ಕಾರಣ ರಕ್ಷಣಾ ತಂಡದ ಕಾರ್ಯಾಚರಣೆ ಫಲ ನೀಡಿರಲಿಲ್ಲ.

ಕೆಆರ್ ಎಸ್ ಬಿರುಕು ಬಿಟ್ಟಿದೆಯಾ ಎಂದು ನಾನು ಆತಂಕ ವ್ಯಕ್ತಪಡಿಸಿ ಪ್ರಶ್ನೆ ಮಾಡಿದ್ದೆ, ಅದು ತಪ್ಪೇ: ಸಂಸದೆ ಸುಮಲತಾ
ನಾನು ಹೇಳುವುದು ರಾಜಕೀಯ ಲಾಭಕ್ಕಾದರೆ ಮಾಧ್ಯಮಗಳು ಕೂಡ ಹಾಗಾದರೆ ತಪ್ಪಾಗಿ ವರದಿ ಮಾಡುತ್ತಿವೆಯೇ, ಅಷ್ಟಕ್ಕೂ ಕೆಆರ್ ಎಸ್ ಬಿರುಕು ಬಿಟ್ಟಿದೆಯೇ ಎಂದು ಆತಂಕ ವ್ಯಕ್ತಪಡಿಸುವುದರಲ್ಲಿ ತಪ್ಪೇನಿದೆ ಎಂದು ಮಂಡ್ಯ ಸಂಸದೆ ಸುಮಲತಾ ಪ್ರಶ್ನಿಸಿದ್ದಾರೆ.

ಕೆಆರ್‌ಎಸ್ ಸುರಕ್ಷತೆಯ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ: ನಾರಾಯಣಗೌಡ
ಕೆಆರ್‌ಎಸ್ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ.

ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ; ಮುಖ್ಯ ಎಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ: ಸಚಿವ ಮುರುಗೇಶ್ ನಿರಾಣಿ
ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನೀಡಿರುವ ಹೇಳಿಕೆ ಈಗ ಸಂಸದೆ ಮತ್ತು ಜೆಡಿಎಸ್ ನಾಯಕರ ಮಧ್ಯೆ ತೀವ್ರ ವಾಗ್ಯುದ್ಧಗಳಿಗೆ ಕಾರಣವಾಗಿರುವುದರ ಮಧ್ಯೆ ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ವಿರುದ್ಧ ರೈತರಿಂದ ಬಾರುಕೋಲು ಬೀಸಿ ವಿಭಿನ್ನ ಪ್ರತಿಭಟನೆ!
ಅಕ್ರಮ ಕಲ್ಲು ಗಣಿಗಾರಿಕೆ ಜಿಲ್ಲೆಯಾದ್ಯಂತ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬಾರುಕೋಲು ಚಳುವಳಿ ನಡೆಸಿದರು.

ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ ಸ್ಥಗಿತಗೊಳಿಸಿ; ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ
ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಆರ್‌ಎಸ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸರ್ಕಾರ ಸಿದ್ಧ- ಸಚಿವ ಆರ್.ಅಶೋಕ್
ಕೆಆರ್‌ಎಸ್ ಅಣೆಕಟ್ಟೆ ಭದ್ರತೆ ದೃಷ್ಟಿಯಿಂದ ವೈಜ್ಞಾನಿಕ ಅಧ್ಯಯನ ನಡೆಸಿ ಸಂಪೂರ್ಣವಾಗಿ ಕಲ್ಲು ಗಣಿಗಾರಿಕೆ ನಿಲ್ಲಿಸಲು ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ

ಗಣಿಗಾರಿಕೆಯಿಂದ 3,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ-ಸಚಿವ ಸಿ.ಸಿ.ಪಾಟೀಲ್
ಡಿ 21 ಪ್ರಸಕ್ತ ವರ್ಷ ಗಣಿಗಾರಿಕೆಯಿಂದ 3,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದವರ ವಿರುದ್ಧ ಕೇಸು ದಾಖಲಿಸಿ: ತಾಳ್ಮೆ ಕಳೆದುಕೊಂಡ ಸಿಎಂ
ಕಪ್ಪತಗುಡ್ಡ ಅರಣ್ಯ ಪ್ರದೇಶಕ್ಕೆ ಮತ್ತೆ ಸಂರಕ್ಷಿತ ಅರಣ್ಯದ ಸ್ಥಾನಮಾನ ನೀಡುವ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ವನ್ಯ ಜೀವಿ ...

