ದೇಶರಾಷ್ಟ್ರಪತಿ ಮುರ್ಮು ವಿರುದ್ಧ ಟಿಎಂಸಿ ಸಚಿವ ಅಖಿಲ್ ಗಿರಿ ಆಕ್ಷೇಪಾರ್ಹ ಹೇಳಿಕೆ, ಬಿಜೆಪಿ ಖಂಡನೆ
ಪಶ್ಚಿಮ ಬಂಗಾಳ ಸಚಿವ ಮತ್ತು ಟಿಎಂಸಿ ಮುಖಂಡ ಅಖಿಲ್ ಗಿರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ರಾಜಕೀಯ ಯಾವ ಮಟ್ಟಕ್ಕೆ ಕೆಳ ಹಂತಕ್ಕೆ ತಲುಪಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ.