ರಾಜ್ಯಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ
ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್ಲಿಂಕ್ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಇಂದು ಚಾಲನೆ ನೀಡಿದರು.