Minister B Nagendra

ಅಕ್ರಮ ಹಣ ವರ್ಗಾವಣೆ ಕೇಸ್: ಸಚಿವ ನಾಗೇಂದ್ರ ವಿವರಣೆ ಕೇಳಲಾಗುವುದು- ಡಿಕೆ ಶಿವಕುಮಾರ್
ಪರಿಶಿಷ್ಟ ಪಂಗಡ ಸಚಿವ ಬಿ ನಾಗೇಂದ್ರ ಅವರಿಂದ ವಿವರಣೆ ಕೇಳಿ ಸಮನ್ಸ್ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗುರುವಾರ ತಿಳಿಸಿದ್ದಾರೆ.

ಜೂನ್ 6 ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಆರ್.ಅಶೋಕ್
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಸಚಿವ ನಾಗೇಂದ್ರ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಯುವ ಸಬಲೀಕರಣ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.

