Minister BC Nagesh

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಸ್ಥಗಿತ: ಶಿಕ್ಷಣ ಸಚಿವರಿಗೆ ಜೆಡಿಎಸ್ ತರಾಟೆ
ರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ: ಖಾಸಗಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಇಲ್ಲ- ಸಚಿವ ಬಿ.ಸಿ. ನಾಗೇಶ್
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮೊದಲ ದಿನ ಶೇ. 94.29 ರಷ್ಟು ವಿದ್ಯಾರ್ಥಿಗಳು ಗುರುವಾರ ಪರೀಕ್ಷೆಗೆ ಹಾಜರಾಗಿದ್ದರು. ಐಚ್ಛಿಕ ಕನ್ನಡ, ಗಣಿತ ಮತ್ತು ಮೂಲ ಗಣಿತ ವಿಷಯಗಳಿಗೆ 333 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

