Minister B.Nagendra

ವಾಲ್ಮೀಕಿ ನಿಗಮ ಹಗರಣ: ಸ್ವ-ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ- ಬಿ.ನಾಗೇಂದ್ರ
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ರೂ. 94.73 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ವಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

''ಒಂದು ಜಿಲ್ಲೆ ಒಂದು ಕ್ರೀಡೆ" ಯೋಜನೆ ಜಾರಿಗೆ ಚಿಂತನೆ: ಸಚಿವ ಬಿ.ನಾಗೇಂದ್ರ
"ಒಂದು ಜಿಲ್ಲೆ ಒಂದು ಕ್ರೀಡೆ" ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ,ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.

