ರಾಜಕೀಯನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪ ನಮ್ಮ ಸರ್ವಸಮ್ಮತ ನಾಯಕ: ನಳಿನ್ ಕುಮಾರ್ ಕಟೀಲು
ಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಇಲ್ಲ, ಯಡಿಯೂರಪ್ಪನವರು ನಮ್ಮ ಸರ್ವಸಮ್ಮತ ನಾಯಕರು, ಇನ್ನೆರಡು ವರ್ಷಗಳ ಕಾಲ ಸರ್ಕಾರದ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.