ರಾಜ್ಯಅಯೋಧ್ಯೆ ಶ್ರೀರಾಮನ ಜನ್ಮಭೂಮಿ ಎಂಬುದಕ್ಕೆ ಸಾಕ್ಷಿಯ ಅಗತ್ಯವಿಲ್ಲ: ಸಚಿವ ಸಿ ಟಿ ರವಿ
ಅಯೋಧ್ಯೆಯ ವಿವಾದಿತ ಸ್ಥಳ ಶ್ರೀರಾಮನ ಜನ್ಮಭೂಮಿಯಾಗಿದ್ದು ಇದಕ್ಕೆ ಯಾವುದೇ ಸಾಕ್ಷಿಯ ಅಗತ್ಯವಿಲ್ಲ, ಸುಪ್ರೀಂ ಕೋರ್ಟ್ ನಿಂದ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಬಿಜೆಪಿ ನಾಯಕ ಸಿ ಟಿ ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.