Minister Chaluvarayaswamy

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!
ರಾಜ್ಯ

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯವನ್ನು ತಿಳಿಸಿದರು. ಇದಕ್ಕಾಗಿ ಎಲ್ಲಾ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಮುಖ ಅನುಷ್ಠಾನ ಸಮಿತಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಅಧಿಕಾರಿಗಳನ್ನು 3 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್
ರಾಜ್ಯ

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಅಧಿಕಾರಿಗಳನ್ನು 3 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್

ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಪತ್ರ ಬರೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.