ರಾಜ್ಯಜಾತಿ ನಿಂದನೆ: ಸಚಿವ ಡಿ.ಸುಧಾಕರ್ ವಜಾಕ್ಕೆ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಆಗ್ರಹ; ಸಿಎಂ ಗೆ ಪತ್ರ
ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ ಮೇಲೆ ಎಫ್ಐಆರ್ ದಾಖಲಾಗಿದ್ದು ಈ ನಡುವೆ ಡಿ.ಸುಧಾಕರ್ ಬ್ರಾಹ್ಮಣರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿರುವ ವೀಡಿಯೋ ವೈರಲ್ ಆಗತೊಡಗಿದೆ.