Minister Dinesh Gundu Rao

ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ: ಆರ್. ಅಶೋಕ್ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು
ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಡಿಸೆಂಬರ್ ನಂತರ ರಾಜ್ಯದಲ್ಲಿ ಔಷಧಿ ಕೊರತೆ ಎದುರಾಗುವುದಿಲ್ಲ: ಸಚಿವ ದಿನೇಶ್ ಗುಂಡೂರಾವ್
ಡಿಸೆಂಬರ್ ನಂತರ ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ.

