ರಾಜ್ಯಸದ್ಯದಲ್ಲಿಯೇ ಕೆಂಪೇಗೌಡ ಪ್ರತಿಮೆ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಡಾ. ಸಿ ಎನ್ ಅಶ್ವಥ ನಾರಾಯಣ
ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ವೀಕ್ಷಿಸಲು ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.