ರಾಜ್ಯರೇಷ್ಮೆ ಬೆಳೆಗಾರರಿಗೆ ಬೆಂಬಲ, ನಾಳೆಯಿಂದಲೇ ಸರ್ಕಾರದಿಂದ ಕಚ್ಚಾ ರೇಷ್ಮೆ ಖರೀದಿ: ಡಾ. ನಾರಾಯಣಗೌಡ
ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ಕಂಗಲಾಗಿರುವ ರೇಷ್ಮೆ ಬೆಳೆಗಾರರ ಬೆಂಬಲಕ್ಕೆ ಸರ್ಕಾರ ಧಾವಿಸಿದ್ದು, ಕಚ್ಚಾ ರೇಷ್ಮೆ ಖರೀದಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.