Minister Dr Sudhakar

ಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆ
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ.

ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಇಲ್ಲವೇ ಇಲ್ಲ: ಕಲಬುರಗಿಯಲ್ಲಿ ಸಚಿವ ಡಾ.ಸುಧಾಕರ್ ಸ್ಪಷ್ಟನೆ
ರ್ನಾಟಕ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

