ರಾಜ್ಯವಿಕ್ಟೋರಿಯಾ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ ; ರೋಗಿಗಳ ಜತೆ ವಿಡಿಯೋ ಸಂವಾದ
ಕೋವಿಡ್ ರೋಗಿಗಳ ಚಿಕಿತ್ಸೆ ಮತ್ತು ಸೌಲಭ್ಯಗಳ ವಿಷಯದಲ್ಲಿ ಲೋಪಗಳಿಗೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.