ರಾಜ್ಯರಾಜ್ಯದಲ್ಲಿ ಅರಣ್ಯ ವ್ಯಾಪ್ತಿಯನ್ನು ಶೇ.33ಕ್ಕೆ ಹೆಚ್ಚಿಸಲು ಸರ್ಕಾರ ಪ್ರಯತ್ನ: ಈಶ್ವರ ಖಂಡ್ರೆ
ಪ್ರಸ್ತುತ ರಾಜ್ಯದಲ್ಲಿ ಶೇ. 21ರಷ್ಟು ಅರಣ್ಯ ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸರ್ವ ಪ್ರಯತ್ನ ಮಾಡಲಿದೆ ಎಂದು ಅರಣ್ಯ ವನ್ಯಜೀವಿ ಮತ್ತು ಪರಿಸರಕ್ಕಾಗಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.