ರಾಜ್ಯಅಯೋಧ್ಯೆಯಂತೆ ಕಾಶಿ, ಮಥುರಾಗಳಲ್ಲಿ ಮಸೀದಿ ತೆರವಾಗಬೇಕು: ಕೆ.ಎಸ್. ಈಶ್ವರಪ್ಪ
ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.