ರಾಜ್ಯಅನುದಾನದ ಕೊರತೆಯಿಲ್ಲ: ಸಚಿವ ರೇವಣ್ಣಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿರುಗೇಟು
ಬರ ನಿರ್ವಹಣೆ ಕೆಲಸ ಸಮರ್ಪಕವಾಗಿ ನಡೆಯುತ್ತಿದ್ದು, ಯಾವುದೇ ಸಮಸ್ಯೆಯಿಲ್ಲ ಬರ ಪರಿಹಾರ ಅನುದಾನ ಸಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಹಣಕಾಸಿನ ಕೊರತೆಯಿಲ್ಲ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್