Minister Hebbalkar

ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸಚಿವೆ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್ ಪಾಟೀಲ್ ನಿವಾಸದ ಎದುರು ಕಾಂಗ್ರೆಸ್ ಪ್ರತಿಭಟನೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದು, ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

