ರಾಜ್ಯಅಯೋಧ್ಯೆಯಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು, ಭಕ್ತಿಯ ವಾತಾವರಣ ಅಲ್ಲಿರಲಿಲ್ಲ: ಕೆ ಎನ್ ರಾಜಣ್ಣ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ತುಮಕೂರಿನಲ್ಲಿ ನಿನ್ನೆ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.