Minister K Sudhakar

ಹೆಚ್ಚು ಕೋವಿಡ್-19 ಮಾದರಿ ಪರೀಕ್ಷೆ: ದೇಶದಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ!
ದೇಶದಲ್ಲಿ ಅತಿ ಹೆಚ್ಚು ಕೋವಿಡ್-19 ಮಾದರಿ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ 3ನೇ ಸ್ಥಾನದಲ್ಲಿದೆ.

ಕೋವಿಡ್-19: ಹಾಲಿ ಪರಿಸ್ಥಿತಿಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ: ಸಚಿವ ಸುಧಾಕರ್
ಹಾಲಿ ಪರಿಸ್ಥಿತಿಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ.. ಪರಿಸ್ಥಿತಿ ಈಗಲೂ ನಿಯಂತ್ರಲ್ಲಿದ್ದು ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ರಾಜ್ಯ ಬಜೆಟ್-2021: ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ- ಸಚಿವ ಸುಧಾಕರ್ ವಿಶ್ವಾಸ
2020 ಆರೋಗ್ಯ ಕ್ಷೇತ್ರದ ಮೇಲೆ ಅತಿ ಹೆಚ್ಚು ಒತ್ತಡ ಉಂಟಾದ ವರ್ಷ, ನೋಡ ನೋಡುತ್ತಿದ್ದಂತೆಯೇ 2020 ನೇ ಸಾಲು ಮುಕ್ತಾಯಗೊಂಡು 2021 ರ ಆಗಮನಕ್ಕೂ ವೇದಿಕೆ ಸಜ್ಜುಗೊಂಡಿದ್ದು, ಬಜೆಟ್ ತಯಾರಿಯೂ ನಡೆದಿದೆ.

ಬೆಂಗಳೂರು ಲಾಕ್‌ಡೌನ್ ಮಾಡಲು ಹಲವು ತಜ್ಞರಿಂದ ಸಲಹೆ: ಸಚಿವ ಸುಧಾಕರ್
ಕೋವಿಡ್ ಸೋಂಕು ಹರಡುವಿಕೆಯ ನಿಯಂತ್ರಣಕ್ಕೆ ಬೆಂಗಳೂರಿನ ಜನತೆಯ ಸಹಕಾರ ನಿರೀಕ್ಷಿತ ಪ್ರಮಾಣದಲ್ಲಿ ದೊರೆಯುತ್ತಿಲ್ಲ, ಆದರೆ, ಕೋವಿಡ್ ವಿಚಾರದಲ್ಲಿ ಬೆಂಗಳೂರನ್ನು ಸರಿದಾರಿಗೆ ತರುವುದು ಹೇಗೆ ಎಂಬುದು ಸರ್ಕಾರಕ್ಕೆ ಗೊತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರಿ ನೌಕರರು, ಹೊರ ರಾಜ್ಯಗಳಿಂದ ಬರುವವರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ: ಡಾ. ಕೆ. ಸುಧಾಕರ್
ಸರ್ಕಾರಿ ನೌಕರರು ಹಾಗೂ ಹೊರರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್‍ಲೋಡ್ ಮಾಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈಜುಕೊಳದಲ್ಲಿ ಸಚಿವ ಸುಧಾಕರ್ ಮಜಾ: ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಒತ್ತಾಯ
ಕೊರೋನಾ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಜವಾಬ್ದಾರಿ ಮರೆತು ಮಕ್ಕಳೊಂದಿಗೆ ಈಜುಕೊಳದಲ್ಲಿ ಮೋಜು ಮಾಡುತ್ತಿರುವ ವೈದ್ಯಕೀಯ ಸಚಿವ ಸುಧಾಕರ್ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...

