ರಾಜ್ಯಹಾಲಿನ ದರ ಏರಿಕೆ ಕುರಿತು ಶೀಘ್ರ ನಿರ್ಧಾರ: ಸಚಿವ ಕೆ.ವೆಂಕಟೇಶ್
ಹಾಲಿನ ದರ ಹೆಚ್ಚಳ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಂಗಳವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದರು.