ಪ್ರಧಾನ ಸುದ್ದಿಶಿಕ್ಷಕರ ನೇಮಕ: ತಜ್ಞರ ಅಭಿಪ್ರಾಯ ಪಡೆದು ೧೫ ದಿನಗಳಲ್ಲಿ ಅಂತಿಮ ಪಟ್ಟಿ
ರಾಜ್ಯ ಸರ್ಕಾರ ಹೊಸದಾಗಿ ನೇಮಿಸಿಕೊಳ್ಳಲು ಸಿದ್ಧತೆ ನಡೆಸಿದ್ದ ೯,೭೦೦ ಸಾವಿರ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್ ತಡೆ ನೀಡಿದ್ದು, ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದು ೧೫ ದಿನಗಳೊಳಗೆ ಅಂತಿಮ ಪಟ್ಟಿ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು...