Minister Krishna Byre Gowda

ಬೆಂಗಳೂರಿನಲ್ಲಿ 8,000 ಕೋಟಿ ರೂ. ವೆಚ್ಚದಲ್ಲಿ 2,500 ಕಿ.ಮೀ ರಸ್ತೆ ಡಾಂಬರೀಕರಣ, ವೈಟ್-ಟಾಪಿಂಗ್- ಸಚಿವ ಕೃಷ್ಣ ಬೈರೇಗೌಡ!
ನಗರದ ಪ್ರಮುಖ ಮತ್ತು ಉಪ-ಪ್ರಮುಖ ರಸ್ತೆಗಳಲ್ಲಿರುವ ಗುಂಡಿಗಳನ್ನು ತಕ್ಷಣವೇ ಗುರುತಿಸಿ ದುರಸ್ತಿಪಡಿಸಲು ಆದೇಶಿಸಿದ ಸಚಿವರು, ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ, ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು.

ಹಣಕಾಸು ಆಯೋಗ ಶಿಫಾರಸ್ಸಿನಂತೆ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ: ಕೃಷ್ಣ ಬೈರೇಗೌಡ
ಹಣಕಾಸು ಆಯೋಗ ಶಿಫಾರಸು ಮಾಡಿರುವ ರೂ.11,495 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅಕ್ರಮ ಭೂ ಒತ್ತುವರಿ ತೆರವಿಗೆ ಸರ್ಕಾರದಿಂದ ಆ್ಯಪ್ ಅಭಿವೃದ್ಧಿ
ಸರ್ಕಾರಿ ಜಮೀನು ಒತ್ತುವರಿ ಗುರುತಿಸಲು ರಾಜ್ಯ ಸರ್ಕಾರ ತಂತ್ರಜ್ಞಾನ ಬಳಸಲಿದ್ದು, ಜಿಪಿಎಸ್ ಬಳಸಿ ಜಮೀನುಗಳ ಮಾಲೀಕತ್ವವನ್ನು ಗುರುತಿಸಲು ಸಹಾಯ ಮಾಡುವ ಮೊಬೈಲ್ ಆ್ಯಪ್ 'Beat' ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ.

