Minister Madhuswamy

ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಘಟಕ ಆರಂಭ, ಎರಡು ವರ್ಷದಲ್ಲಿ ಕಸ ಸಂಸ್ಕರಣೆ ಪೂರ್ಣ: ಜೆ.ಸಿ. ಮಾಧುಸ್ವಾಮಿ
ರಾಜ್ಯ

ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಘಟಕ ಆರಂಭ, ಎರಡು ವರ್ಷದಲ್ಲಿ ಕಸ ಸಂಸ್ಕರಣೆ ಪೂರ್ಣ: ಜೆ.ಸಿ. ಮಾಧುಸ್ವಾಮಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳಲಾಗುತ್ತಿದೆ.

ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ: ಸಿದ್ದರಾಮಯ್ಯ ಒತ್ತಾಯ
ರಾಜಕೀಯ

ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ: ಸಿದ್ದರಾಮಯ್ಯ ಒತ್ತಾಯ

ರೈತ ಮಹಿಳೆಯನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ತಲಕ್ಷಣ ಸಂಪುಟದಿಂದ ಕೈಬಿಟ್ಟು ಸರ್ಕಾರದ ಮಾನ‌ ಉಳಿಸಬೇಕು ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ- ಸಚಿವ ಮಾಧುಸ್ವಾಮಿ
ರಾಜಕೀಯ

ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ- ಸಚಿವ ಮಾಧುಸ್ವಾಮಿ

ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಅನ್ನೋ‌ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.