Minister MB Patil

ನೀರಿನ ಕೊರತೆ ಮುಂದಿಟ್ಟುಕೊಂಡು ಬೆಂಗಳೂರಿನ ಕೈಗಾರಿಕೆಗಳ ಒಲಿಸಿಕೊಳ್ಳುವ ಕೇರಳ ಪ್ರಯತ್ನ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ: ಸಚಿವ ಎಂ.ಬಿ.ಪಾಟೀಲ್
ಭೀಕರ ಬರಗಾಲದ ಇಂತಹ ಪರಿಸ್ಥಿತಿಯಲ್ಲಿ ನೀರಿನ ಕೊರತೆ ಮುಂದಿಟ್ಟುಕೊಂಡು ಬೆಂಗಳೂರಿನ ಕೈಗಾರಿಕೆಗಳ ಒಲಿಸಿಕೊಳ್ಳುವ ಕೇರಳ ಪ್ರಯತ್ನ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ ಎಂದು ಸಚಿವ ಎಂಬಿ ಪಾಟೀಲ್ ಕೇರಳ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಕಳೆದ ವರ್ಷ 48 ಸಾವಿರ ಕೋಟಿ ಹೂಡಿಕೆ: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್
ಕಳೆದ ವರ್ಷದಲ್ಲಿ ಕರ್ನಾಟಕವು 48,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಪಡೆದುಕೊಂಡಿದ್ದು, 58,000 ಜನರಿಗೆ ಉದ್ಯೋಗವನ್ನು ಸೃಷ್ಟಿಸಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.

ವೈಜ್ಞಾನಿಕ ಜಾತಿ ಗಣತಿಗೆ ಆಗ್ರಹಿಸಿ ಸಿಎಂಗೆ ವೀರಶೈವ ಲಿಂಗಾಯತ ಮನವಿ: ಸಹಿ ಹಾಕಿರುವ ಸಚಿವ ಎಂಬಿ ಪಾಟೀಲ್ ಹೇಳಿದ್ದು ಹೀಗೆ...
ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಸೋಮವಾರ ಸ್ಪಷ್ಟಪಡಿಸಿದರು.

ಟೆಕಾಂಡ್ ಸೇರಿ ಅನೇಕ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ.ಪಾಟೀಲ ಚರ್ಚೆ, ಪ್ರಿಯಾಂಕ್ ಖರ್ಗೆ ಸಾಥ್
ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.

ಅಮೆರಿಕದ ಕಂಪನಿಗಳಿಂದ ಹೂಡಿಕೆ ಆಕರ್ಷಿಸಲು ಸೂಕ್ತ ವೇದಿಕೆ ರಚನೆ: ಎಂ.ಬಿ. ಪಾಟೀಲ್
ಅಮೆರಿಕದ ಹತ್ತಾರು ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸುತ್ತಿವೆ. ಇವುಗಳಿಗೆ ಸುಗಮ ಅನುಕೂಲ ಕಲ್ಪಿಸಲು ಸೂಕ್ತ ವೇದಿಕೆಯೊಂದನ್ನು ರಚಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ
ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ಹಿಟ್ಲರ್ ಆಡಳಿತ ಎಂದ ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ!
ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿಕೆ ನೀಡಿದ್ದ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಣೆಕಟ್ಟು ನಿರ್ಮಿಸಿಯೇ ಸಿದ್ದ
ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧವಿದ್ದರೂ ಅಣೆಕಟ್ಟನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ನೀರಾವರಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

