ಸಿನಿಮಾ ಸುದ್ದಿಸೆಟ್ಟೇರುವ ಮುನ್ನವೇ ಡ್ರಾಪ್: ಉರಿಗೌಡ-ನಂಜೇಗೌಡ ಸಿನಿಮಾ ನಿರ್ಮಾಣ ಯೋಜನೆ ಕೈಬಿಟ್ಟ ಸಚಿವ ಮುನಿರತ್ನ
ಸೆಟ್ಟೇರುವ ಮುನ್ನವೇ ಸಿನಿಮಾ ಡ್ರಾಪ್ ಆಗಿದೆ. ಇತ್ತೀಚೆಗೆ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉರಿಗೌಡ ನಂಜೇಗೌಡ ಶೀರ್ಷಿಕೆಯಲ್ಲಿ ಸಿನಿಮಾ ಮಾಡುವುದಾಗಿ ತೋಟಗಾರಿಕೆ ಸಚಿವ ಮುನಿರತ್ನ ಘೋಷಿಸಿದ್ದರು.