Minister Nagendra

ಸಚಿವ ನಾಗೇಂದ್ರ ವಜಾಕ್ಕೆ ಪಟ್ಟು ಬಿಡದ ಬಿಜೆಪಿ; ಸದನದಲ್ಲಿ ಭಾರಿ ಗದ್ದಲ; ಸತತ 5ನೇ ದಿನವೂ ಕಲಾಪ ವ್ಯರ್ಥ! Video
ಸದನ ಆರಂಭವಾದ ತಕ್ಷಣ, ಬಿಜೆಪಿ ಮತ್ತು ಜೆಡಿಎಸ್ ಈ ವಿಷಯವನ್ನು ಪ್ರಸ್ತಾಪಿಸಿ, ನಾಗೇಂದ್ರ ಅವರನ್ನು ಸಂಪುಟದಿಂದ ತಕ್ಷಣವೇ ಕೈಬಿಡಬೇಕೆಂದು ಘೋಷಣೆಗಳನ್ನು ಕೂಗುವ ಮೂಲಕ ಒತ್ತಾಯಿಸಿದರು.

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!
ಬಿಜೆಪಿ ಸದಸ್ಯರು ಕಪ್ಪು ಸ್ಕಾರ್ಫ್‌ಗಳನ್ನು ಪ್ರದರ್ಶಿಸಿದ್ದು, ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸುತ್ತಾ ಮತ್ತು "ಲೂಟಿ ಮಾಡಿದ ಹಣ" ಕಾಂಗ್ರೆಸ್ ನಾಯಕತ್ವಕ್ಕೆ ಹೋಗಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ
ನಾಗೇಂದ್ರ ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದು, ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆ ನಾನು ಕೇಳಿಲ್ಲ: ಸಿಎಂ ಸಿದ್ದರಾಮಯ್ಯ; ಬಿಜೆಪಿ ನಾಯಕರಿಂದ ರಾಜಭವನ ಚಲೋ, ಮನವಿ ಸಲ್ಲಿಕೆ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ರಾಜ್ಯ ಸರ್ಕಾರ ಅಧಿಕೃತವಾಗಿ ವಹಿಸಬೇಕು ಮತ್ತು ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂಬ ಆಗ್ರಹ ಬಿಜೆಪಿ ನಾಯಕರಿಂದ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ತಾವು ಸಚಿವರ ರಾಜೀನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್, ಇಂದೇ ರಾಜೀನಾಮೆ ಸಾಧ್ಯತೆ
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಸಚಿವ ಬಿ ನಾಗೇಂದ್ರ ಅವರು ಗುರುವಾರ ರಾಜೀನಾಮೆ ಗುರುವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇ ಆದರೆ...

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹ: ನಾಳೆ ಬಿಜೆಪಿಯಿಂದ ರಾಜಭವನ ಚಲೋ
ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ನಾಳೆ ರಾಜಭವನ ಚಲೋ ಆಯೋಜಿಸಲಾಗಿದೆ.

ಪ್ರಜ್ವಲ್ ರೇವಣ್ಣ SIT ವಶಕ್ಕೆ; ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಗುತ್ತಿಗೆದಾರ Suicide; ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಡ! ಇಂದಿನ ಸುದ್ದಿ ಮುಖ್ಯಾಂಶಗಳು 31-05-24
ಸೆಕ್ಸ್ ಹಗರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಕೋರ್ಟ್ SIT ವಶಕ್ಕೆ ನೀಡಿದ್ದು, ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ರಾಜಿನಾಮೆಗೆ ಒತ್ತಡ ಹೆಚ್ಚಾಗಿದೆ.

ಪ್ರಜ್ವಲ್ ರೇವಣ್ಣ SIT ವಶಕ್ಕೆ; ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಗುತ್ತಿಗೆದಾರ Suicide ಇಲಾಖಾ ಮಟ್ಟದ ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಿಎಂ ಸಿದ್ದರಾಮಯ್ಯರಿಂದ ವಾಸ್ತವಾಂಶ ಪರಿಶೀಲನೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ವಿರುದ್ಧದ ಆರೋಪಗಳ ವಾಸ್ತವಾಂಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶೀಲಿಸುತ್ತಿದ್ದಾರೆ.

