Minister Nagesh

ಅಬಕಾರಿ ರಕ್ಷಕರಲ್ಲ, ಪೇದೆಗಳು: ಪದನಾಮ ಬದಲಿಸಿ ಸರ್ಕಾರದ ಆದೇಶ
ಅಬಕಾರಿ ಇಲಾಖೆಯಲ್ಲಿ ಅಬಕಾರಿ ರಕ್ಷಕ ಮತ್ತು ಅಬಕಾರಿ ಹಿರಿಯ ರಕ್ಷಕರ ಹುದ್ದೆಯ ಪದನಾಮಗಳನ್ನು ಬದಲಾಯಿಸಿ ಅಬಕಾರಿ ಪೇದೆ ಮತ್ತು ಅಬಕಾರಿ ಮುಖ್ಯ ಪೇದೆ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.

ಕೊರೋನಾ ವೈರಸ್: ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧಾರ- ಅಬಕಾರಿ ಸಚಿವ ನಾಗೇಶ್
ಕೊರೋನಾ ವೈರಸ್ ಲಾಕ್ ಡೌನ್ 3.0 ನಡುವೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆಯಾದರೂ ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.

