minister post

ಪಂಚೆ ಹಾಕ್ಕೊಂಡು ಖಾಕಿ ಚಡ್ಡಿ ಹಾಕಿದ್ರೆ ಸಮಾಜವಾದಿ ಆಗಲ್ಲ: ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಮತ್ತೆ ಗುಡುಗು
ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು.

ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು; ಯಾರ ಬಳಿಯೂ ಭಿಕ್ಷೆ ಬೇಡಲ್ಲ; ಸಮುದಾಯಕ್ಕೆ ನೀವು ಕೊಟ್ಟಿದ್ದೇನು?: ಸಿಎಂ ಮೇಲೆ ಬಿ ಕೆ ಹರಿಪ್ರಸಾದ್ ಅಸಮಾಧಾನ
ಕಾಂಗ್ರೆಸ್ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಕರಾವಳಿ ಮೂಲದ ಬಿ ಕೆ ಹರಿಪ್ರಸಾದ್ (B K Hariprasad) ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಕೂಡ ಅವರು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ತಮಗೆ ಸಿಕ್ಕಿಲ್ಲ ಎಂದು ಬಹಿರಂಗವಾಗಿಯೇ ಸಿಎಂ ಸಿದ್ದರಾಮಯ್ಯ ಮೇಲೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಪ್ರಮುಖರು ಇವರೇ ನೋಡಿ...
ರಾಜ್ಯ ರಾಜಧಾನಿ ಬೆಂಗಳೂರಿನ ರಾಜಭವನದಲ್ಲಿ 24 ಶಾಸಕರು ಇಂದು ಶನಿವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಿಎಂ ಹುದ್ದೆ ತಿಕ್ಕಾಟ ನಡುವೆಯೇ ಸಚಿವ ಸ್ಥಾನಕ್ಕಾಗಿ ಕೈ ಪಾಳಯದಲ್ಲಿ ಭರ್ಜರಿ ಲಾಬಿ: ಶುರುವಾಗಲಿದೆ ಹೊಸ ತಲೆನೋವು!
ಮುಖ್ಯಮಂತ್ರ ಆಯ್ಕೆ ಕಗ್ಗಂಟಿನ ನಡುವೆ 10ಕ್ಕೂ ಹೆಚ್ಚು ಸಚಿವ ಸ್ಥಾನದ ಆಕಾಂಕ್ಷಿಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಯ್ಯ ಅವರ ಮನೆಗಳಿಗೆ ಪರೇಡ್ ನಡೆಸಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಆಟಗಾರರನ್ನು ಯಾವ್ಯಾವ ಸಮಯದಲ್ಲಿ ತೆಗೆದುಕೊಳ್ಳಬೇಕೆಂಬುದು ಕ್ಯಾಪ್ಟನ್ ಗೆ ಬಿಟ್ಟ ವಿಚಾರ: ಎಸ್.ಎ. ರಾಮದಾಸ್
ಸಚಿವ ಸ್ಥಾನ ತಪ್ಪಿದ ಶಾಸಕರ ಸಿಎಂ ಬೊಮ್ಮಾಯಿ ಮನೆಗೆ ಪರೇಡ್ ಮುಂದುವರಿದಿದೆ. ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಬಳಿಕ ಮೈಸೂರು ಜಿಲ್ಲೆಯ ಶಾಸಕ ಎಸ್ ಎ ರಾಮದಾಸ್ ಭೇಟಿ ಕೊಟ್ಟಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನ ಇಲ್ಲ; ಪಕ್ಷ ಸಂಘಟನೆ ಮಾಡುತ್ತೇನೆ: ಸಿ.ಪಿ. ಯೋಗೇಶ್ವರ್
ನೂತನ ಮುಖ್ಯಮಂತ್ರಿಗಳು ಸಚಿವ ಸಂಪುಟ ರಚನೆ ಮಾಡಿದ ನಂತರ ಎರಡು ಮೂರು ಸಾರಿ ಭೇಟಿ ಮಾಡಿದ್ದೇನೆ, ಮಾಧ್ಯಮಗಳ ಮುಂದೆ ಬಹಿರಂಗವಾಗಿರಲಿಲ್ಲ, ಇವತ್ತು ಕೂಡ ಭೇಟಿಯಾಗಿದ್ದೇನೆ. ಈ ಭೇಟಿಯಲ್ಲೇನು ವಿಶೇಷವಿಲ್ಲ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.

ಆನಂದ್ ಸಿಂಗ್'ಗೆ ಒಳ್ಳೆಯ ಖಾತೆ ಕೊಟ್ಟರೆ ತಪ್ಪೇನಿಲ್ಲ: ಯತ್ನಾಳ್
ರಾಜ್ಯ ಸಚಿವ ಸಂಪುಟದಲ್ಲಿ ಉನ್ನತ ಖಾತೆಗಾಗಿ ಆಗ್ರಹಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ, ಪಕ್ಷದ ನಿಯಮದಂತೆ ನಡೆದುಕೊಳ್ತಾರೆ: ನಳಿನ್ ಕುಮಾರ್ ಕಟೀಲ್
ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿರುವುದರಿಂದ ಸಿ.ಟಿ ರವಿ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಪಕ್ಷಕ್ಕಾಗಿ ಸಚಿವ ಸ್ಥಾನ ತೊರೆಯಲು ಸಿದ್ದ: ಸಿಟಿ ರವಿ
ಮಂತ್ರಿಪದವಿಗೆ ರಾಜೀನಾಮೆ ನೀಡಲು ಮತ್ತು ಪಕ್ಷದ ಸೂಚನೆಯಂತೆ ಪಕ್ಷದ ಬಲವರ್ಧನೆಗೆ ನೆರವಾಗುವಂತೆ ಕೆಲಸ ಮಾಡಲು ತಮ್ಮನ್ನು ತಾವು ಅರ್ಪಿಸಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಹೇಳಿದ್ದಾರೆ.

