Minister Priyank Kharge

ನಾಳೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಪ್ರಿಯಾಂಕ್ ಖರ್ಗೆ
ನಾಳೆಯಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯದ ಗ್ರಾಮೀಣ ಪ್ರದೇಶಗಳ 3 ಲಕ್ಷ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ
ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ.

'ಪ್ರಗತಿಪಥ' ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಮ್ಮತಿ; 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರಿಯಾಂಕ್ ಖರ್ಗೆ
ʼಪ್ರಗತಿಪಥʼ ಯೋಜನೆಯಡಿ ರಾಜ್ಯದ 7, 110 ಕಿ.ಮೀ ಉದ್ದದ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪಟದ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಕಾಂಗ್ರೆಸ್-ಬಿಜೆಪಿ ಅಭಿವೃದ್ಧಿ ಸಾಧನೆಗಳ ಬಗ್ಗೆ ಚರ್ಚಿಸಲು ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್-ಬಿಜೆಪಿ ಅಭಿವೃದ್ಧಿ ಸಾಧನೆಗಳ ಬಗ್ಗೆ ಚರ್ಚಿಸಲು ಸಿದ್ಧ ಎಂದು ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರ ಸವಾಲನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ವೀಕರಿಸಿದ್ದಾರೆ.

ಲೋಕಸಭಾ ಚುನಾವಣೆ: ಬಿಜೆಪಿ 400 ಸ್ಥಾನ ಗಳಿಸಲ್ಲ, 'ಅಲುಗಾಡುತ್ತಿರುವ ವಿಕೆಟ್' ಎಂದ ಪ್ರಿಯಾಂಕ್ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಪಡೆಯಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಹೇಳಿದ್ದಾರೆ.

'ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ, ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಬೇಕು ಎಂಬುದು ಬಿಜೆಪಿಯವ್ರ ಪ್ಲಾನ್': ಪ್ರಿಯಾಂಕ್ ಖರ್ಗೆ
ಭಾರತೀಯ ಜನತಾ ಪಾರ್ಟಿಯವರು ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿರುವುದಾಗಿ ಮತ್ತು ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಯುವ ಸಮೃದ್ಧಿ ಸಮ್ಮೇಳನ; ಬೃಹತ್ ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಅರಮನೆ ಮೈದಾನದಲ್ಲಿಂದು 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ,ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು.

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗೆ ವಿದೇಶಾಂಗ ಇಲಾಖೆ ಸಂಪರ್ಕಿಸುತ್ತಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ
ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ (Russia Ukrain War) ಬಳಸಿಕೊಂಡ ಆರೋಪ ಕೇಳಿಬಂದಿದೆ.

ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆ
ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

